ಪ್ರಸ್ತುತ ಯೂಟ್ಯೂಬ್ ಚಾನೆಲ್ ಕನ್ನಡದಲ್ಲಿ ಪ್ರಸಾರವಾಗುವ ಡಿಜಿಟಲ್ ಚಾನೆಲ್ ಆಗಿದೆ. ಸಮಕಾಲೀನ ಸುದ್ದಿಗಳು, ಸಾಮಾಜಿಕ, ರಾಜಕೀಯ, ಆರ್ಥಿಕ, ಶೈಕ್ಷಣಿಕ ಮೊದಲಾದ ಕ್ಷೇತ್ರಗಳ ಪ್ರಸಕ್ತ ವಿದ್ಯಾಮಾನಗಳ ಕುರಿತು ವಿಶ್ಲೇಷಣೆಗಳು, ಮಾಹಿತಿಗಳನ್ನು ಒಳಗೊಂಡಿರುತ್ತದೆ. https://youtube.com/c/PrasthuthaNewsChannel